#bhajan #bolma #bhajane #bhajansong #bhajanmusic
ಬಾರೋ ಕೃಷ್ಣಯ್ಯಾ ನಿನ್ನ ಭಕ್ತರ ಮನೆಗೀಗ ರಂಗಯ್ಯ
ಬಾರೋ ನಿನ್ನ ಮುಖ ತೋರೊ ನಿನ್ನ ಸರಿಯಾರೋ
ಜಗಧರ ಶೀಲನೇ
ಅಂದುಗೆ ಪಾಡಗವು ಕಾಲಂದುಗೆ ಕಿರು ಗೆಜ್ಜೆ
ಧಿಮ್ ಧಿಮಿ ಧಿಮಿ ಧಿಮಿ ಧಿಮಿಕೆನುತ
ಪೊಂಗೊಳಲನೂದುತ ಬಾರಯ್ಯ
ಕಂಕಣ ಕರದಲ್ಲಿ ಪೊನ್ನುಂಗುರ ಹೊಳೆಯುತ
ಕಿಂಕಿಣಿ ಕಿಣಿ ಕಿಣಿ ಕಿಣಿರೆನುತ
ಪೊಂಗೊಳಲನೂದುತ ಬಾರಯ್ಯ ಬಾರೋ ಕೃಷ್ಣಯ್ಯ
ವಾಸ ಉಡುಪಿಲಿ ನೆಲೆಯಾದಿಕೇಶವನೇ
ದಾಸ ನಿನ್ನ ಪದ ದಾಸ ದಾಸ ನಿನ್ನ ಪದ ದಾಸ ನಿನ್ನ ಪದ ದಾಸ
#bhajan #bhajane
• ನಾಮದೇವ ಕೀರ್ತನ ಕರೀ ಪ್ರೇ...
• ಶಂಭೋ ಸ್ವಯಂಭೋ ಸಂಭವ | Sh...
• ವಿಠಲ ಪಾಂಡುರಂಗ | Vitala...
• ಕೋಲನಾಡುವ ರಂಗ ಕೋಲನಾಡುವ ...
• Bhagyada lakshmi banda...
• ಬಾರೆ ಸಖೀ | Bare Sakhi ...
• ಗುರುವಿನ ಗುಲಾಮನಾಗುವ ತನಕ...
• ಶಿವನಲ್ಲಿ ಶರಣಾಗಿರಣ್ಣ | ...
• ಪೋಪು ಹೋಗೋಣ ಬಾರೋ | Popu...
• ಬಾರೋ ಕೃಷ್ಣಯ್ಯಾ | Baro ...
• ಏನು ಧನ್ಯಳೋ ಲಕುಮಿ | Enu...
• ಕೈ ಮೀರಿ ಹೋದ ಮಾತಿಗೆ ಮರು...
• ಸ್ವಾಮಿ ಅಯ್ಯಪ್ಪ ನೀನೇ ಗತ...
• ಗೋಪಿ ಕೇಳ್ ನಿನ್ನ ಮಗ ಜಾರ...
• ಶ್ರೀ ರಾಜರಾಜೇಶ್ವರಿ ಪುರಲ...
• ಅಸುರ ಮೂಕನ ಕೊಂದು | mook...
• Tunga Teeradi Ninta | ...
• Ayina Poora Eddene an...
• ತುಳಸಿ ಎಲೆ ಆರಿಸಿಕೊಂಡು |...
• udisuvudendu sri male ...
• Nee namma geluvagi baa...
Негізгі бет Ойын-сауық ಬಾರೋ ಕೃಷ್ಣಯ್ಯಾ | Baro Krishnayya | Utsahi Bolma
Пікірлер: 48