ಬಾರೋ ಕೃಷ್ಣಯ್ಯ ನಿನ್ನ ಭಕ್ತರ ಮನೆಗೀಗ | Baro Krishnayya | Spoorthi Rao | C S Chinmayee | Vijay Natesan
Video By: Shanmukharaja M
#music #classicalmusic #carnaticmusic #song #keerthana #dasarapada #spoorthi #krishanmurari #krishnabhajan #krishna
Lyrics:
ಬಾರೋ ಕೃಷ್ಣಯ್ಯ ನಿನ್ನ ಭಕ್ತರ ಮನೆಗೀಗ ಕೃಷ್ಣಯ್ಯ || ಪ. ||
ಬಾರೋ ನಿನ್ನ ಮುಖ ತೋರೋ ನಿನ್ನ ಸರಿ ಯಾರೋ ಜಗಧರ ಶೀಲನೇ || ಅ.ಪ. ||
ಅಂದುಗೇ ಪಾಡಗವು ಕಾಲಂದುಗೆ ಕಿರು ಗೆಜ್ಜೆ ಧಿಮ್ ಧಿಮಿ
ಧಿಮಿ ಧಿಮಿ ಧಿಮಿರೆನುತ ಪೊಂಗೊಳಲನೂದುತ ಬಾರಯ್ಯ || ೧ ||
ಕಂಕಣ ಕರದಲ್ಲಿ ಪೊನ್ನುಂಗುರ ಹೊಳೆಯುತ ಕಿಂಕಿಣಿ ಕಿಣಿ ಕಿಣಿ ಕಿಣಿರೆನುತ
ಪೊಂಗೊಳಲೂದುತ ಬಾರಯ್ಯ ಬಾರೋ ಕ್ರಿಷ್ಣಯ್ಯ || ೨ ||
ವಾಸ ಉಡುಪಿಲಿ ನೆಲೆಯಾದಿ ಕೇಶವನೇ ದಾಸ ನಿನ್ನ ಪದ ದಾಸ
ದಾಸ ನಿನ್ನ ಪದ ದಾಸ ನಿನ್ನ ಪದ ದಾಸ ಸಲಹಲು ಬಾರಯ್ಯ || ೩ ||
Негізгі бет ಬಾರೋ ಕೃಷ್ಣಯ್ಯ ನಿನ್ನ ಭಕ್ತರ ಮನೆಗೀಗ | Baro Krishnayya | Spoorthi Rao | C S Chinmayee | Vijay Natesan
Пікірлер: 4