ಕಲಬುರ್ಗಿ...
3ನೇ ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಮೋದಿ ಪ್ರಮಾಣ ವಚನ ಹಿನ್ನೆಲೆಯಲ್ಲಿ.
ಕಲಬುರ್ಗಿಯಲ್ಲಿ ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ.
ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ್ ಸ್ವಾದಿ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ.
ಮೋದಿ ಭಾವಚಿತ್ರ ಹಿಡಿದು ಜೈ ಘೋಷಣೆ ಹಾಕಿದ ಹಿಂದೂ ಕಾರ್ಯಕರ್ತರು.
ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
Негізгі бет ಭಾರತದ ಪ್ರಧಾನಮಂತ್ರಿಯಾಗಿ ಮೋದಿ ಪ್ರಮಾಣ ವಚನ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
Пікірлер