ಸೈಂ ಟ್ ಮೇರಿಸ್ ಚರ್ಚ್ ಗುತ್ತಿಗಾರು, ಹಾಗೂ ಬೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ, ಗುತ್ತಿಗಾರು ,ಕೆ.ಎಸ್.ಎಂ.ಸಿ.ಎ. ಗುತ್ತಿಗಾರು ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ,'ಕರ್ನಾಟಕ ಸಂಭ್ರಮ ೫೦'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಹಾಗೂ ಬೆಳ್ತಂಗಡಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವ ಪ್ರಯುಕ್ತ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆಯು ಡಿಸೆಂಬರ್ 5 ರಂದು ಬೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. #dioceseofbelthangady #silverjubilee #religion #patriotic
- Күн бұрын
First Prize/.K. P. S Bellare/Nadagithe Competition/ Bl.Kuriakose English Medium School/Guthigaru
- Рет қаралды 155
Пікірлер: 1