#live #livestream #astrology
ವೀಕ್ಷಕರೆ,
ನೀವು ಹೇರ್ ಕಟ್ ಮಾಡಿಸಿಕೊಂಡು ಬಂದ ದಿನ ಸ್ನಾನ ಮಾಡಿದ ನಂತರ ದೇವರ ಮನೆಯಲ್ಲಿ ಈ ಕೆಲಸ ಮಾಡಿದ್ದೇ ಆದಲ್ಲಿ ಕೇವಲ 72 ಗಂಟೆಗಳಲ್ಲಿ ನಿಮ್ಮ ಜೀವನವೇ ಬದಲಾಗುತ್ತೆ ಆದರೆ ನಾವು ಈ ವಿಡಿಯೋ ದಲ್ಲಿ ತೋರಿಸಿದಂತೆ ಚಿಕ್ಕ ಕೆಲಸ ಮಾಡಬೇಕು ಅಲ್ಲದೇ ನಾವು ಹೇಳಿದ ದಿನವೇ ಹೇರ್ ಕಟ್ ಮಾಡಿಸಿ ಈ ಉಪಾಯ ಮಾಡಿದರೆ ತುಂಬಾ ಒಳ್ಳೆ ರಿಸಲ್ಟ್ ದೊರೆಯಬಹುದು... ಎಲ್ಲದಕ್ಕೂ ನಂಬಿಕೆ ಮುಖ್ಯ ಅಲ್ಲದೆ ಕಷ್ಟಪಟ್ಟು ಕೆಲಸ ಮಾಡೋದನ್ನ ಬಿಡಬಾರದು.. ಅಲ್ಲದೆ ಈ ದಿನಗಳಲ್ಲಿ ಹೇರ್ ಕಟ್ ಮಾಡಿಸಿದರೆ ದರಿದ್ರ ಅಂಟುತ್ತೆ ಅಂತ ಸಾವಿರಾರು ವರ್ಷಗಳಿಂದ ನಂಬಿಕೆ ಚಾಲ್ತಿಯಲ್ಲಿದೆ. ಅದರ ಬಗ್ಗೆ ಕೂಡ ವಿಡಿಯೋದಲ್ಲಿ ಹೇಳಲಾಗಿದೆ.
ಇದೊಂದು ತುಂಬಾ ಚಮತ್ಕಾರಿ ಉಪಾಯ ಈ ಸಲ ನೀವು ಹೇರ್ ಕಟ್ ಮಾಡಿಸಿಕೊಂಡಾಗ ಈ ಉಪಾಯ ಮಾಡಲು ಮರೆಯದಿರಿ..
ಮಂತ್ರ : ಓಂ ಹ್ರೀಂ ಶ್ರೀಂ ಕ್ಲೀಂ ಶ್ರೀಂ ಕುಬೇರಾಯ ಅಷ್ಟ ಲಕ್ಷ್ಮೀ ಮಮ ಗೃಹೇ ಧನಂ ಪುರಯ ಪುರಯ ನಮಃ
ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ. • ಈ ಸ್ತೋತ್ರ ಕೇಳಿದರೆ ಜೀವನ...
when ever you go for hair cut then once you come back to home then do this small trick at your pooja room then with in 72 hours you will see amazing turn in your life and you will see piece of mind and financial growth as per your hard work and belief in god
also please do not go for hair cut on these days
we have discussed which days are auspicious and which days are not good for hair cut and nail cut in this useful video
#astrologykannada
#kannadaastrologytips
#haircut
#hair
#nail
#nailcut
#shanidev
#shani
#newmoon
#fullmoon
#shaving
#sunday
#monday
#tuesday
#wednesday
#thursday
#friday
#saturday
#lakshmi
#srikrishna
#krishna
#kubera
#kubermantra
#money
Join this channel to get access to perks:
/ @jeethmedia
For More Updates:
Subscribe us @ / jeethmedianetworkbanga...
Disclaimer
The information and data contained on Jeeth Media Network KZitem Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network KZitem channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.
ವೀಕ್ಷಕರ ಗಮನಕ್ಕೆ,
ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.
Негізгі бет Ойын-сауық ಹೇರ್ ಕಟ್ ಮಾಡಿಸಿದ ದಿನ ಈ ಕೆಲಸ ಮಾಡಿ 72 ಗಂಟೆಯಲ್ಲೇ ಜೀವನ ಬದಲಾಗುತ್ತೆ LIVE astrology which days Hair cut
Пікірлер: 2 М.