ಶರೀರದಲ್ಲಿ ಅಗತ್ಯ ಪ್ರಮಾಣಕ್ಕಿಂತ ಅಧಿಕ ಥೈರಾಯ್ಡ್ ಹಾರ್ಮೋನುಗಳು ಉತ್ಪತ್ತಿಯಾಗುವುದನ್ನು ಹೈಪರ್ ಥೈರಾಯ್ಡಿಸಂ ಎನ್ನಲಾಗುತ್ತೆ. ಒಂದು ವೇಳೆ ಈ ಸಮಸ್ಯೆ ಇದ್ದರೆ ಸ್ತ್ರೀಯರಲ್ಲಿ ಋುತುಚಕ್ರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಈ ಸಮಸ್ಯೆ ಇರುವವರು ಬಂಜೆತನ ಎದುರಿಸುತ್ತಿರುತ್ತಾರೆ. ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವೈದ್ಯರಾದ ಡಾ. ಅಖಿಲಾ ರಾವ್ ಅವರಿಂದ ತಿಳಿಯೋಣ ಬನ್ನಿ.
Our Website : Vijaykarnataka...
Facebook: / vijaykarnataka
Twitter: / vijaykarnataka
Негізгі бет Hyperthyroidism: Symptoms and causes | Vijay Karnataka
Пікірлер: 14