ಸೋಮವಾರ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ಮಂಗಳವಾರ ಅಖಿಲೇಶ್ ಯಾದವ್ ಪ್ರಧಾನಿ ಮೋದಿ ನೇತೃತ್ವದ ವಿರುದ್ಧ ಕಿಡಿಕಾರಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್ ಯಾದವ್, ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.
ಕವಿತೆಯ ಪ್ರತಿಯೊಂದು ಸಾಲುಗಳಲ್ಲಿ ಕೇಂದ್ರವನ್ನು ಟೀಕಿಸಿದ್ದರು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್ ಪ್ರಸಾದ್ ಅವರನ್ನು ಕವಿತೆಯಲ್ಲಿ ನಾಯಕರನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವದೇಶ್ ಪ್ರಸಾದ್ ಅವರನ್ನು ನೋಡುತ್ತಲೇ ಅಖಿಲೇಶ್ ಯಾದವ್ ಕವಿತೆಯನ್ನು ವಾಚಿಸಿದರು. ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರುವವರಿಗೆ ಖಂಡಿತ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯ ಎಂದು ಅಖಿಲೇಶ್ ಯಾದವ್ ಹೇಳಿದರು.
'Hoye wahi jo Ram rachi rakha ...': Akhilesh Yadav's dig at BJP over Ayodhya loss
#narendramodi #akhileshyadav #parliament
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZitem channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Негізгі бет ಲೋಕಸಭೆಯಲ್ಲಿ Akhilesh Yadav ವಾಗ್ದಾಳಿ|ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಮೋದಿಗೆ ಟಾಂಗ್ | Vijay Karnataka
Пікірлер: 12