#live #livestream #astrology
ಲಕ್ಷ್ಮೀ ಸ್ಥಿರವಾಗಿ ನಿಮ್ಮ ಮನೆಯಲ್ಲಿ ನಿಲ್ಲಬೇಕೆ? ಅಡುಗೆ ಮನೆಯಲ್ಲಿ ದೊರೆಯುವ ಈ ಚಿಕ್ಕ ವಸ್ತುವಿನಿಂದ ಈ ಕೆಲಸ ಮಾಡಿ.. ಅಂದರೆ ಲಕ್ಷ್ಮೀ ಸ್ಥಿರವಾಗಿ ನಿಮ್ಮ ಮನೆಯಲ್ಲಿ ನಿಲ್ಲುತ್ತಾಳೆ. ನಿಮ್ಮ ಮನೆ ಬಿಟ್ಟು ಹೋಗೋದಿಲ್ಲ.. ಇದೊಂದು ಅದ್ಭುತ ಉಪಾಯ.. ಇದನ್ನು ನಿಮ್ಮ ಕೈಯಾರೆ ಮಾಡಿ ನೋಡಿ... ನಿಮ್ಮ ಸಾಲದ ಸಮಸ್ಯೆ, ಹಣಕಾಸಿ ಸಮಸ್ಯೆ ನಿವಾರಣೆ ಮಾಡಿಕೊಳ್ಳಬಹುದು.
if you can do this simple trick with this item which is simply available at your kitchen
then it will help to attract lord lakshmi to stay at your home and you can come pout of your finance problems like loan problem credit problem job problems career problem relationship problem and many more problems of your life
#lakshmi
#kubera
#camphor
#rose
#rosewater
#mirror
#nail
#women
#bathroomvastu
#vastu
#kitchen
#friday
#affirmations
#morningaffirmation
#kannadaastrologytips
#astrologykannada
ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ. • ಈ ಸ್ತೋತ್ರ ಕೇಳಿದರೆ ಜೀವನ...
Join this channel to get access to perks:
/ @jeethmedia
For More Updates:
Subscribe us @ / jeethmedianetworkbanga...
Disclaimer
The information and data contained on Jeeth Media Network KZitem Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network KZitem channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.
ವೀಕ್ಷಕರ ಗಮನಕ್ಕೆ,
ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.
Негізгі бет ಲಕ್ಷ್ಮೀ ಮನೆಯಲ್ಲೇನಿಲ್ಲಬೇಕೆ? ಈವಸ್ತುವನಿಂದ ಹೀಗೆ ಮಾಡಿ ಲಕ್ಷ್ಮೀ ಮನೆಬಿಟ್ಟು ಹೋಗೋದಿಲ್ಲ LIVE lakshmi attarction
Пікірлер: 3,5 М.