ಮಣಿಪುರ ಹಿಂಸಾಚಾರದ ಬಗ್ಗೆ ಮೋದಿಯ ನೀರವ ಮೌನವನ್ನು ಪ್ರಶ್ನಿಸಿರುವ ಮಣಿಪುರದ ಕಾಂಗ್ರೆಸ್ ಸಂಸದ ಅಮೊಲ್ ಅಕೋಯ್ ಜಾಮ್ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಯವರು ಮಣಿಪುರದಲ್ಲಿ ಹಿಂಸಾಚಾರ ನಿರಂತರವಾಗಿ ಇಳಿಮುಖವಾಗುತ್ತಿದೆ ರಾಜ್ಯದಲ್ಲಿ ಸಂಪೂರ್ಣ ಶಾಂತಿ ನೆಲೆಸುವಂತಾಗಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ಸದನದಲ್ಲಿಯೇ ಭಾರೀ ಆತ್ಮವಿಶ್ವಾಸದಿಂದ ಹೇಳಿದ್ದರೆ, ಮಣಿಪುರದ ಸಮಸ್ಯೆ ಬಿಗಡಾಯಿಸಿರುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ಸಂಸದ ಅಕೋಯ್ ಜಾಮ್ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
Join this channel to get access to perks:
/ @eedinanews
Like Share Subscribe
eedina/KZitem
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
KZitem
bit.ly/3B8dxxM
Website
bit.ly/3EWnakh
Facebook
bit.ly/3gUt65o
Twitter
bit.ly/3FpczQz
Instagram
bit.ly/3uqN1Mg
#eedinanews #eedinalive #karnatakanews #kannnadanews #manipurmpspeech #manipurcongressmpspeech #manipurmp #manipurloksabhamp #Akoijam #manipurnews #manipurpolitics #loksabhaelection2024 #memberofparliment #narendramodi #indianparliament #manipurissue #nda #angomchabimolakoijam
Негізгі бет ಮೋದಿ ಬಂಡವಾಳ ಬಯಲು; ಮಣಿಪುರ ಎಂಪಿ ಭಾಷಣ ವೈರಲ್! Loksabha | Bimol Akoijam | Modi | Manipur MP Speech Viral
Пікірлер: 175