ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಶಿವಾಜಿ ಪ್ರತಿಮೆ ಉರುಳಿ ಬಿದ್ದದ್ದು, ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಮಾತಾನಾಡಿದ್ದ ನರೇಂದ್ರ ಮೋದಿ ಅವರು ‘ನಾನು ಶಿವಾಜಿ ಮಹಾರಾಜರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಹೇಳಿದ್ದರು. ಈ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನರೇಂದ್ರ ಮೋದಿ ಅವರು ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ. ಅವರು ಶಿವಾಜಿ ಮಹಾರಾಜರ ಬಳಿ ಮಾತ್ರವಲ್ಲದೆ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಗೂ ಕ್ಷಮೆ ಕೇಳಬೇಕು ಎಂದು ರಾಹುಲ್ ಹೇಳಿದ್ದಾರೆ.
Join this channel to get access to perks:
/ @eedinanews
Like Share Subscribe
eedina/KZitem
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
KZitem
bit.ly/3B8dxxM
Website
bit.ly/3EWnakh
Facebook
bit.ly/3gUt65o
Twitter
bit.ly/3FpczQz
Instagram
bit.ly/3uqN1Mg
#Rahulgandhi #Shivaji #maharastraelection #maharastra #mallikarjunkharge #maharastraelection #shivajistatue #shivajimaharaj #shivajimaharajstatus #shivaji_maharaj #shivajimaharaj #Adani #Ambani ##eedinanews #eedinalive #karnatakanews #kannnadanews #RahulGandhi #Article370 #CasteCensus #OPSandUPS #CAA #DalitSubquota #BharatiyaJanataParty #Congress #JammuandKashmirElections
Негізгі бет ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ! Rahul Gandhi | Shivaji | Modi
Пікірлер: 35