ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು.
Негізгі бет ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವು
Пікірлер: 7