ಆಂತರ್ಯದ ಅನ್ವೇಷಣೆಗಾಗಿ ೫ ನಿಮಿಷಗಳು - ಪಂಚಭೂತಗಳ ಶುದ್ಧೀಕರಣ
"ಅಧ್ಯಾತ್ಮ ಪ್ರಕ್ರಿಯೆ ಎಂದು ಕರೆಯಲ್ಪಡುವ ಏನನ್ನೇ ಆದರೂ ನೀವು ಪ್ರಯತ್ನಿಸುವ ಮೊದಲು, ಮುಖ್ಯವಾದ ವಿಷಯವೇನೆಂದರೆ ನಮ್ಮೊಳಗಿನ ಪಂಚಭೂತಗಳನ್ನು ಸ್ಥಿರಗೊಳಿಸುವುದು" ಎಂದು ಸ್ಪಷ್ಟಪಡಿಸುತ್ತಾ, ಪಂಚಭೂತಗಳ ಶುದ್ಧಿಗಾಗಿ ಸರಳವಾದ ವಿಧಾನಗಳನ್ನೂ, ಅವುಗಳು ನಮ್ಮ ಶರೀರ ವ್ಯವಸ್ಥೆಯಲ್ಲಿ ಯಾವ ರೀತಿಯ ಪರಿವರ್ತನೆಗಳನ್ನು ಉಂಟುಮಾಡಬಲ್ಲವು ಎಂಬುದನ್ನೂ ಸದ್ಗುರುಗಳು ಇಲ್ಲಿ ತಿಳಿಸಿಕೊಡುತ್ತಾರೆ.
English video: • 5 Minutes For Inner Ex...
ಹೆಚ್ಚಿನ ವಿವರಗಳಿಗಾಗಿ:
www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundation.org/Ishakriya
ಸದ್ಗುರು ಆಪ್:
onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Негізгі бет ಪಂಚಭೂತಗಳಲ್ಲಿ ಉಂಟಾಗುವ ದೋಷಗಳಿಗೆ ಪರಿಹಾರವೇನು?
Пікірлер: 38