ಅಕ್ರಮ ಮರುಳು ಸಾಗಿಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನುವ ಕಾರಣಕ್ಕೆ ದೇವದುರ್ಗ ಪಟ್ಟಣದ ಪೊಲೀಸ್ ಠಾಣೆಯ ಕರ್ತವ್ಯನಿರತ ಹೆಡ್ ಕಾನ್ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ಜೆ.ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೆಡ್ಕಾನ್ಸ್ಟೇಬಲ್ ಹನುಮಂತರಾಯ ಆರೋಪಿಸಿದ ಬೆನ್ನಲ್ಲೇ. ಶಾಸಕಿ ಪುತ್ರ ಹಾಗೂ ಪಿಎ ಇಲಿಯಾಸ್ ಮಾತನಾಡಿರುವ ಆಡಿಯೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
#mlakaremmasoncase #PoliceConstable #kannadanews #KarnatakaNews #LatestKannadaNews
ತಾಜಾ ಸುದ್ದಿಗಳಿಗಾಗಿ: www.prajavani....
ಫೇಸ್ಬುಕ್ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: t.me/Prajavani...
Негізгі бет ಪೊಲೀಸ್ ಸಿಬ್ಬಂದಿ ಮೇಲೆ ಶಾಸಕಿ ಪಿಎ ದರ್ಪ, ಆಡಿಯೊ ವೈರಲ್ MLA Karemma Son Case
Пікірлер: 66