ಇನ್ಪೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣವನ್ನು ಮಾಡಿದರು. ಈ ವೇಳೆ ಹಲವು ಅಂಶಗಳ ಬಗ್ಗೆ ಸದನದ ಗಮನ ಸೆಳೆದ ಅವರು, ಗರ್ಭಕಂಠದ ಕ್ಯಾನ್ಸರ್ಗೆ ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮವನ್ನು ಪ್ರತಿಪಾದಿಸಿದರು. ಜೊತೆಗೆ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು ಎಂದು ಹೇಳಿದರು. ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ನೀಡುವ ಲಸಿಕೆ ಇದ್ದು, ಅದನ್ನು ಗರ್ಭಕಂಠದ ಲಸಿಕೆ ಎಂದು ಕರೆಯಲಾಗುತ್ತದೆ. ಹುಡುಗಿಯರು ಅದನ್ನು ತೆಗೆದುಕೊಂಡರೆ ಕ್ಯಾನ್ಸರ್ ಅನ್ನು ತಪ್ಪಿಸಬಹುದು. ನಮ್ಮ ಬಾಲಕಿಯರ ಅನುಕೂಲಕ್ಕಾಗಿ ನಾವು ಈ ಲಸಿಕಾಕರಣವನ್ನು ಉತ್ತೇಜಿಸಬೇಕು ಎಂದರು. ಅದಲ್ಲದೇ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಬಗ್ಗೆ ಮಾತನಾಡಿದ ಅವರು 57 ದೇಶೀಯ ಪ್ರವಾಸಿ ತಾಣಗಳನ್ನು ವಿಶ್ವ ಪರಂಪರೆಯ ತಾಣಗಳಾಗಿ ನಾಮಕರಣ ಮಾಡಲು ಪ್ರಸ್ತಾಪಿಸಿದರು. ಭಾರತದಲ್ಲಿ ನಾವು 42 ವಿಶ್ವ ಪರಂಪರೆಯ ತಾಣಗಳನ್ನು ಹೊಂದಿದ್ದೇವೆ. ಆದರೆ, ಇನ್ನು 57 ತಾಣಗಳು ಯುನೆಸ್ಕೋದ ವಿಶ್ವಪರಂಪರೆ ಪಟ್ಟಿಗೆ ಸೇರಿಸಬೇಕು ಎಂದು ಹೇಳಿದರು.
Sudha Murty, in her maiden speech in the Rajya Sabha, called for a government-sponsored vaccination programme to combat cervical cancer.
#sudhamurthy #infosys #parliamentsession
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZitem channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Негізгі бет ರಾಜ್ಯಸಭೆಯಲ್ಲಿ ಮಹಿಳಾ ಕಲ್ಯಾಣ, ದೇಶಿ ಪ್ರವಾಸೋದ್ಯಮದ ಬಗ್ಗೆ Dr Sudha murthy ಅದ್ಭುತ ಭಾಷಣ! | Vijay Karnataka
Пікірлер: 173