#kannadapodcast #rajeshreveals #rjrajesh #therajeshreavels #bigbosstanisha
ತನಿಷಾ ಕುಪ್ಪಂಡ ಕನ್ನಡ ಚಿತ್ರರಂಗದ ನಟಿ. ಮೂಲತಃ ಕೊಡಗಿನವರಾದ ಇವರು, 1990 ಆಗಸ್ಟ್ 10ರಂದು ಜನಿಸಿದರು. ಬೆಂಗಳೂರಿನ ಎನ್ಎಂಕೆಆರ್ವಿ ಕಾಲೇಜಿನಲ್ಲಿ ಬಿಬಿಎಂ ಪದವಿ ಪಡೆದಿರುವ ಇವರು ಯಶಸ್ವಿ ಉದ್ಯಮಿ ಕೂಡ ಹೌದು. ಮೊದಲಿನಿಂದಲೂ ಬ್ಯುಸಿನೆಸ್ ಬಗ್ಗೆ ಸಿಕ್ಕಾಪಟ್ಟೆ ಆಸಕ್ತಿ ಹೊಂದಿದ್ದ ತನಿಷಾ, ಬೆಂಗಳೂರಿನ ಆರ್ಆರ್ ನಗರದಲ್ಲಿ 'ಅಪ್ಪುಸ್ ಕಿಚನ್' ಎಂಬ ನಾನ್ವೆಜ್ ರೆಸ್ಟೋರೆಂಟ್ ನಡೆಸುತ್ತಿದ್ದಾರೆ.
ಧಾರಾವಾಹಿಗಳು
'ಮಂಗಳಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಎಂಟ್ರಿಕೊಟ್ಟ ತನಿಷಾ, ನಂತರ ಇಂತಿ ನಿಮ್ಮ ಆಶಾ, ಮಂಗಳಗೌರಿ ಮದುವೆ, ಸತ್ಯ ಶಿವಂ ಸುಂದರಂ, ವಾರಸ್ದಾರ, ಸರಯೂ, ಸಾಕ್ಷಿ, ಪ್ರೀತಿ ಎಂದರೇನು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಹಲವು ಪರಭಾಷಾ ಸೀರಿಯಲ್ಗಳಲ್ಲೂ ಅಭಿನಯಿಸಿದ್ದಾರೆ.
ಸಿನಿಮಾ
ದಂಡುಪಾಳ್ಯ ಸಿನಿಮಾ ಮೂಲಕ ಬೆಳ್ಳಿತೆರೆ ಎಂಟ್ರಿಕೊಟ್ಟ ತನಿಷಾ, ನಂತರ ಬಾಡಿಗಾರ್ಡ್, ಉಂಡೆನಾಮ, ಪೆಂಟಗನ್ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ.
Негізгі бет ಡ್ರ* ಪ್ರಕರಣದಲ್ಲಿ ಸಿನಿಮಾ ನಟಿಯರು ಮತ್ತು ಟಿವಿ ಆಂಕರ್ ಹೆಸರು ಬಂದಾಗ ನಮ್ಮ ಅಮ್ಮ! ? | Taneesha kuppanda
Пікірлер: 11