ರಮೇಶ್ ಜಾರಕಿಹೊಳಿಗೆ ದಿಲ್ಲಿಯ ಟಾಪ್ ಲೀಡರ್ ಶ್ರೀರಕ್ಷೆ; ಬಿವೈ ವಿಜಯೇಂದ್ರಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ! | Ramesh Jarkiholi
| BY Vijayendra #rameshjarkiholi #byvijayendra
Sriraksha, Delhi's top leader for Ramesh Jarakiholi; BY Vijayendra is struggling every step of the way!
ಕರ್ನಾಟಕ ಬಿಜೆಪಿಯಲ್ಲಿ ಬಣಜಗಳ ಜೋರಾಗಿದೆ. ಮೊದಲೇ ಒಡೆದ ಮನೆಯಂತಿದ್ದ ಬಿಜೆಪಿ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ಮತ್ತಷ್ಟು ಚುರುಚುರಾಯಿತು. ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸ್ವಪಕ್ಷದವರೇ ಕತ್ತಿ ಮಸೆಯುತ್ತಿರುವುದು ಹೊಸ ವಿಷಯವೇನಲ್ಲ. ಆದರೆ, ಬಿಎಸ್ವೈ ಕುಟುಂಬದ ವಿರೋಧಿ ಪಡೆಗೆ ಈಗ ರಮೇಶ್ ಜಾರಕಿಹೊಳಿ ಸೇರಿದ್ದಾರೆ. ಹೋದಲ್ಲಿ ಬಂದಲ್ಲಿ ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸುತ್ತಿದ್ದಾರೆ. ಜಾರಕಿಹೊಳಿಯ ಈ ನಡೆಯ ಹಿಂದೆ ಬಿಜೆಪಿಯ ದೊಡ್ಡ ಲೀಡರ್ ಇದ್ದಾರೆ ಎಂಬ ಗುಸುಗುಸು ಸ್ವತಃ ಬಿಜೆಪಿಯಲ್ಲೇ ಶುರುವಾಗಿದೆ. ಅದರಲ್ಲೂ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಹೊಗಳಿರುವುದು ತೀವ್ರ ಕುತೂಹಲ ಕೆರಳಿಸಿದೆ.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZitem channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Негізгі бет ರಮೇಶ್ ಜಾರಕಿಹೊಳಿಗೆ ದಿಲ್ಲಿಯ ಟಾಪ್ ಲೀಡರ್ ಶ್ರೀರಕ್ಷೆ; ಬಿವೈ ವಿಜಯೇಂದ್ರಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ!
Пікірлер: 11