ತಮ್ಮನ ಪ್ರೀತಿಯಲ್ಲಿ - Short Film
subscriber ಮಾಡಿ - Support ಮಾಡಿ ✨️🙏
Cast : datta creations - prabhakara - praveena
ನಮಸ್ಕಾರ ಎಲ್ಲರಿಗೂ ಭುವಿಯೊಳು ಆದಿ-ಅಂತ್ಯಗಳ ನಡುವಣ ದೂರ ಈ ಜೀವನ. ಹುಟ್ಟು ಸಾವುಗಳು ಒಪ್ಪಿಕೊಳ್ಳಲಾಗದ ಸತ್ಯವಾದರೂ ಅವು ಕಾಲಾತೀತ. ಈ ನಾಲೆಯ (Channel) ಉದ್ದೇಶವಿಷ್ಟೇ, ಇಲ್ಲಿ ಭಾವನೆಗಳ ಬಾಜಾರಿನೊಳು ಕಳೆದು ಹೋದವನ ಕಂಬನಿಯ ಉದ್ಧಾರವಿದೆ. ಯಾಂತ್ರಿಕ ಬದುಕಿನಲ್ಲಿ ಚಿತ್ತವಿಲ್ಲದೇ, ಸೇವೆಯೋ- ಜೀತವೋ ಎಂದು ದುಡಿಯುವವನಿಗೆ ಓರ್ವ ಗೆಳೆಯನ ಆಶಾದಾಯಕ ಮಾತುಗಳಿವೆ. ಭಾವಶರಧಿಯಲ್ಲಿ ಗಮ್ಯದ ಕಲ್ಪನೆಯಿಲ್ಲದೆ ಗುರಿಯ ಜಾಡನ್ನರಸಿ ಹೊರಟ ಅಲೆಮಾರಿಗೆ ಬೆನ್ನಟ್ಟುವ ಬೆಂಬಲದ ನುಡಿಗಳಿವೆ. ನಿಲ್ಲದ ವಾರ್ತಾಲಾಪಗಳ ನಡುವೆ ಸ್ಥಿತಪ್ರಜ್ಞತೆಯ ರಿಂಗಣವಿದೆ. ಏಕಾಂಗಿಯ ತೀರದ ರೋಧನೆಯ ನುಡಿಗಳ ತೊಳಲಾಟವಿದೆ. ನೆನಪಿನ ಕರಿಛಾಯೆಯಿಂದ ನಾಳೆಯೆಂಬ ಎರಡನೇ ಅವಕಾಶ ತೊರೆಯಬೇಡ ಎಂಬ ವಾಸ್ತವಿಕತೆಯ ಚಿಂತನೆಗಳಿವೆ. ಮಸಣದ ಹಾದಿಯುದ್ದಕ್ಕೂ ನಿನ್ನ ಗುಟ್ಟುಗಳ ಪಿಸುಗುಡುವ ಬಂಧುಗಳಿರುವರೆಂಬ ಸತ್ಯವಾದದ ವ್ಯಾಖ್ಯಾನತೆಯ ಪ್ರಯತ್ನವಿದೆ. ಪುಟ ತಿರುಗಿಸಲೇ ಬೇಕು ನೀನು, ಮತ್ತೊಬ್ಬರ ಬಾಳಹೊತ್ತಿಗೆಯಲಿ ನಿನ್ನದೊಂದು ಬರೀ ಅಧ್ಯಾಯವೆಂದು ಹೇಳುವ ಹಂಬಲದ ಮಾತುಗಳಿವೆ. ಮಾನವೀಯತೆಯ ಮರೆಯಬೇಡಿ ಎಂಬ ಧೋರಣೆಯೊಂದಿಗೆ ಸಂಸ್ಕೃತಿ, ಭಾಷೆ, ಪರಂಪರೆಯ ಬಗೆಗಿನ ಒಲವಿದೆ. ಎಡೆಯಲ್ಲಿ ಕೆಲವು ದೇಶಾಭಿಮಾನದ ಕಥೆಗಳನ್ನು ಹೇಳುವ ಶುಭ್ರಪ್ರಯತ್ನವಿದು.
We are using this media to bring the motivational videos, inspirational stories, culture and art promoting contents as well as beautiful messages of friendship, love harmony, diversity and patriotism. Please support this channel by subscribing and don't miss our unique contents. Encourage us by giving a big thumbs up. LIKE SHARE SUBSCRIBE
Click Here To Subscribe: janapada lover dattu
#basavarajsanadi #firstcrush #status #motivation
#statuswhatsapp #emotional #inspirational
#kannadashortfilm #janapada #lovestory #bestie
#frindship #kannadabestvideo
#kannadaemotionalfilm #kannadacomed
#ammangorimele #indianhistory #kannadashortfilm
#patriotism #inspirational #indianhistory #india
#nation #oountry #motherland #basavarajsanadi
#emotional #lovestory #kannadaemotionalfilm
#shortfilm #motivation #inspirational
#motivationalvideo #kannadabestvideo #trending
#uttarakarnataka #uk #emotionalkannadavideo
Thank you for watching video 🙏
Негізгі бет 💔😔 ತಮ್ಮನ ಪ್ರೀತಿಯಲ್ಲಿ Tammana preetiyalli |Emotional |Brother Story dattu
Пікірлер: 3