#live #livestream #astrology
7 ಬಿಳಿಬಣ್ಣದ ಓಡುವ ವಾಸ್ತು ಕುದುರೆಗಳ ಚಿತ್ರ ಈ ದಿಕ್ಕಿಗೆ ಹಾಕಿದರೆ ದುಡ್ಡೋ ದುಡ್ಡು 7 running vastu horse
ವೀಕ್ಷಕರೆ, ನಿಮ್ಮ ಜೀವನದಲ್ಲಿ ಕಷ್ಟಗಳ ಮೇಲೆ ಕಷ್ಟಗಳು ಬರ್ತ ಇವೆಯಾ? ಏನು ಮಾಡಿದರೂ ಜೀವನದಲ್ಲಿ ಏಳಿಗೆ ಅಬಿವೃದ್ಧಿ ಆಗ್ತ ಇಲ್ವ? ಕಷ್ಟ ಪಟ್ಟು ದುಡಿದ ಹಣ ಕೈಯಲ್ಲಿ ನಿಲ್ತ ಇಲ್ವ? ಲಕ್ಷ್ಮೀ ಮನೆಯಲ್ಲಿ ಉಳಿಯಲ್ವ? ಕೆಲಸಗಳು ಅರ್ಧಕ್ಕೆ ನಿಂತು ಹೋಗ್ತ ಇವೆಯಾ? ಮನೆಯಲ್ಲಿ ಕಲಹವೇ? ಸಾಲದ ಚಿಂತೆ ನಿಮ್ಮನ್ನು ಬಾಧಿಸುತ್ತಿದೆಯಾ? ಚಿಂತೆ ಬೇಡ ಈ ವಿಡಿಯೋದಲ್ಲಿ
7 ಬಿಳಿಬಣ್ಣದ ಓಡುವ ವಾಸ್ತು ಕುದುರೆಗಳ ಚಿತ್ರ ಈ ದಿಕ್ಕಿಗೆ ಹಾಕಿದರೆ ತುಂಬಾ ಶುಭ ಎನ್ನುವ ಮಾಹಿತಿ ನೀಡಲಾಗಿದೆ. ಇದರಿಂದ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ ಬರುತ್ತದೆ.. ವಾಸ್ತು ತಜ್ಞರನ್ನು ಸಂಪರ್ಕಿಸಿ ದಿಕ್ಕನ್ನು ಖಾತ್ರಿಪಡಿಸಿಕೊಂಡ ನಂತರವೇ ಹಾಕಿ. ಇದು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ವಿಡಿಯೋ ಮಾತ್ರ..
ದಯಮಾಡಿ ವೀಕ್ಷಕರಲ್ಲಿ ವಿನಂತಿ : ಪೂರ್ತಿ ವಿಡಿಯೋ ನೋಡಿ.. ದಯಮಾಡಿ ಸ್ಕಿಪ್ ಮಾಡಬೇಡಿ.. ಸ್ಕಿಪ್ ಮಾಡಿದರೆ ನಿಮ್ಮಲ್ಲಿ ಪ್ರಶ್ನೆಗಳು ಉದ್ಭವ ಆಗಗುತ್ತವೆ.. ಪರಿಹಾರ , ಉತ್ತರ ಎಲ್ಲಾ ವಿಡಿಯೋದಲ್ಲೇ ಹೇಳಿರುತ್ತೇವೆ. ಆದರೆ ನೀವು ವಿಡಿಯೋ ಸ್ಕಿಪ್ ಮಾಡಿ ನೋಡೋದರಿಂದ ಪರಿಹಾರ ಕ್ರಮಗಳು ನಿಮಗೆ ಸರಿಯಾಗಿ ಅರ್ಥ ಆಗೋದಿಲ್ಲ. ಹಾಗಾಗಿ ದಯಮಾಡಿ ವಿಡಿಯೋ ಪೂರ್ತಿ ನೋಡಿ ಸ್ಕಿಪ್ ಮಾಡದೆ ನೋಡಿ..
in this video we have shown in which direction to place 7 running horse vastu painting for prosperity in life and which will close all the problems of your life like finance problems job career problems delay in marriage relationship problems finance problems etc
ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ.
• ಈ ಸ್ತೋತ್ರ ಕೇಳಿದರೆ ಜೀವನ...
#vastu
#vastuhorse
#7russinghorse
#horse
#vastuhorsepainting
#lakshmi
#vastutips
#kannadaastrologytips
#astrologykannada
#krishna
#vishnu
#loan
#spritual
#laxmi
#rich
#wealth
#success
#sudhindradeshpande
#jeethmedianetwork
sudhindra deshpande
Live
live stream
astrology
vastu
vastu tips
7 running horse
7 ruuning horse vastu
7 running horse vastu painting
Best direction for running horse photo
Direction for vastu horse running photo
7 horse painting vastu direction
horse statue vastu Shastra
3 horses painting vastu
horse wallpaper photo
7 horses painting vastu
7 horses photo at home
Join this channel to get access to perks: / @jeethmedia
For More Updates: Subscribe us @ ttps:// / jeethmedianetworkbanga...
Disclaimer The information and data contained on Jeeth Media Network KZitem Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network KZitem channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.
ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.
Негізгі бет ಓಡುತ್ತಿರುವ 7 ಕುದುರೆಗಳ ಚಿತ್ರವನ್ನು ಯಾವ ದಿಕ್ಕಿಗೆ ಹಾಕಿದರೆ ಹಣದ ಮಳೆ ಆಗುತ್ತೆ? LIVE vastu 7 ruining horse
No video
Пікірлер: 1,9 М.